ಕೇಂದ್ರ ಜಲ ಶಕ್ತಿ ಸಚಿವರ ಭೇಟಿಯಾದ ನೀರಾವರಿ ಸಚಿವ ರಾಮಲಿಂಗಾ ರೆಡ್ಡಿ: ರಾಜ್ಯದ ನೀರಾವರಿ ಯೋಜನೆಗಳಿಗೆ ನೆರವಿಗೆ ಮನವಿ
ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ. ಆರ್ ಪಾಟೀಲ್ ಅವರನ್ನು ಸಿಎಂ ಡಿಕೆ ಶಿವಕುಮಾರ್ ಮತ್ತು ಬೃಹತ್ ನೀರಾವರಿ ಸಚಿವ ರಾಮಲಿಂಗಾ ರೆಡ್ಡಿ ಭೇಟಿಯಾದರು. ಭೇಟಿಯ ವೇಳೆ ರಾಜ್ಯದ ಹಲವು ಪ್ರಮುಖ ನೀರಾವರಿ […]

